Ticker

6/recent/ticker-posts

ರಾಜ್ಯದಲ್ಲಿ ವ್ಯಾಪಕ ಮಳೆ ಸಾಧ್ಯತೆ, ಏಳು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ


 ತಿರುವನಂತಪುರಂ: ರಾಜ್ಯದ ವಿವಿದ ಕಡೆಗಳಲ್ಲಿ ಇಂದು ಬೇಸಿಗೆ  ಮಳೆ ಉಂಟಾಗಲಿದೆಯೆಂದು ಕೇಂದ್ರ ಹವಾಮಾನ ಇಲಾಖೆ ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ 7 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರಂ, ಪತ್ತನಂತಿಟ್ಟ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ವಯನಾಡ್ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ 24 ಗಂಟೆಗಳಲ್ಲಿ ,64 ಮಿ.ಮೀಟರ್ ನಿಂದ  115 ಮಿ.ಮೀಟರ್ ಮಳೆ‌ ಬರಲಿದೆಯೆಂದು  ಹವಾಮಾನ ಇಲಾಖೆ ತಿಳಿಸಿದೆ

Post a Comment

0 Comments