Ticker

6/recent/ticker-posts

ಸಿಪಿಎಂ ಕಣ್ಣೂರು ಜಿಲ್ಲಾ ಕಾರ್ಯದರ್ಶಿಯಾಗಿ ಮಾಜಿ ರಾಜ್ಯಸಭಾ ಸದಸ್ಯ ಕೆ.ಕೆ.ರಾಗೇಶ್ ಆಯ್ಕೆ


 ಕಣ್ಣೂರು: ಸಿಪಿಎಂ ಕಣ್ಣೂರು ಜಿಲ್ಲಾ ಕಾರ್ಯದರ್ಶಿಯಾಗಿ ಮಾಜಿ ರಾಜ್ಯಸಭಾ ಸದಸ್ಯ ಕೆ.ಕೆ.ರಾಗೇಶ್ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿಯವರ ಪ್ರೈವೇಟ್ ಸೆಕ್ರೆಟರಿ ಹುದ್ದೆಯಲ್ಲಿರುವ ರಾಜೇಶ್ ರನ್ನು ಇಂದು (ಮಂಗಳವಾರ,) ನಡೆದ ಪಕ್ಷದ ಜಿಲ್ಲಾ ಸಮಿತಿ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದೆ. ಕಣ್ಣೂರು‌ ಜಿಲ್ಲಾ ಕಾರ್ಯದರ್ಶಿಯಾಗಿದ್ದ ಎಂ.ವಿ.ಜಯರಾಜನ್ ರಾಜ್ಯ ಸೆಕ್ರಟರಿಯೇಟ್ ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಹೊಸ ಆಯ್ಕೆ ನಡೆದಿದೆ.

Post a Comment

0 Comments