Ticker

6/recent/ticker-posts

Ad Code

ಕುಂಟಿಕಾನ ಮಠ ಶ್ರೀ ಶಂಕರ ನಾರಾಯಣ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕ ದಿನಾಚರಣೆ


 ನೀರ್ಚಾಲು: ಕುಂಟಿಕಾನ ಮಠ ಶ್ರೀ ಶಂಕರ ನಾರಾಯಣ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕ ದಿನಾಚರಣೆ ವಿವಿಧ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಸಂಪನ್ನಗೊಂಡಿತು. ಬೆಳಗ್ಗೆ. ಶ್ರೀ ದೇವರಿಗೆ ಏಕಾದಶ ರುದ್ರಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಅನ್ನದಾನ ನೆರವೇರಿತು.ಈ ಸಂದರ್ಭದಲ್ಲಿ ಬೆಳಗ್ಗೆ ಹರಿಹರ ಬಾಲಗೋಕುಲ ಮಾಡತಡ್ಕ  ಕುಂಟಿಕಾನ,     ಇದರ ಮಕ್ಕಳಿಂದ ಸುಶ್ರಾವ್ಯ ಭಜನಾ ಸಂಕೀರ್ತನೆ ಜರಗಿತು.ರಾತ್ರಿ ದುರ್ಗಾ ಪೂಜೆ, ಕಾರ್ತಿಕ ಪೂಜೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.

Post a Comment

0 Comments