Ticker

6/recent/ticker-posts

Ad Code

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯಾಲಯದಲ್ಲಿ ಕೆ.ಜಿ.ಮಾರಾರ್ ಸಂಸ್ಮರಣೆ


 ಕಾಸರಗೋಡು: ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯಾಲಯದಲ್ಲಿ ಕೆ.ಜಿ.ಮಾರಾರ್ ಸಂಸ್ಮರಣೆ ಹಾಗೂ ಪುಷ್ಪಾರ್ಚನೆ ನಡೆಯಿತು. ಪಕ್ಷದ ರಾಜ್ಯ ಸಮಿತಿ ಸದಸ್ಯ ವಿ.ರವೀಂದ್ರನ್ ಕೆ.ಜಿ.ಮಾರಾರ್ ಸಂಸ್ಮರಣಾ ಭಾಷಣ ಮಾಡಿದರು. ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ.ಎಲ್.ಅಧ್ಯಕ್ಷತೆ ವಹಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್.ಸುನಿಲ್ ಸ್ವಾಗತಿಸಿ, ಜಿಲ್ಲಾ ಕಾರ್ಯದರ್ಶಿ ಪ್ರಮಿಳಾ‌ ಮಜಲ್ ವಂದಿಸಿದರು

Post a Comment

0 Comments