Ticker

6/recent/ticker-posts

Ad Code

ಬದಿಯಡ್ಕ ಚಿನ್ಮಯ ವಿದ್ಯಾಲಯದಲ್ಲಿ ಚಿನ್ಮಯ ಜಯಂತಿ ಆಚರಣೆ


 ಬದಿಯಡ್ಕ ಚಿನ್ಮಯ ವಿದ್ಯಾಲಯದಲ್ಲಿ ಚಿನ್ಮಯ ಜಯಂತಿಯನ್ನು ಆಚರಿಸಲಾಯಿತು. ಗಣಪತಿ ಸ್ತುತಿಯೊಂದಿಗೆ ಕಾರ್ಯಕ್ರಮ ಆರಂಭಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮಾನಸ ಹಾಗೂ ಅಧ್ಯಾಪಕರು ರಕ್ಷಕರು ವಿದ್ಯಾರ್ಥಿಗಳು ಭಾಗವಹಿಸಿದರು.

Post a Comment

0 Comments