ಕುಂಬಳೆ: ಎಂಟೂವರೆ ಲೀಟರ್ ಕರ್ಣಾಟಕ ನಿರ್ಮಿತ ವಿದೇಶ ಮದ್ಯ ಸಹಿತ ಓರ್ವನನ್ನು ಕುಂಬಳೆ ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಮಂಗಲ್ಪಾಡಿ ತಿಂಬರ ನಿವಾಸಿ ಬಾಲಕೃಷ್ಣ ಶೆಟ್ಟಿ ಬಂಧಿತ ಆರೋಪಿ. ಕುಂಬಳೆ ಎಕ್ಸ್ಪ್ರೆಸ್ ಅಸಿಸ್ಟೆಂಟ್ ಇನ್ಸ್ಪೆಕ್ಟರ್ ಅನೀಶ್ ಕುಮಾರ್ ಅವರ ನೇತೃತ್ವದಲ್ಲಿ ತಿಂಬರ ಬಳಿಯಿಂದ ಈತನನ್ನು ಬಂಧಿಸಲಾಗಿದೆ.
ಅಬಕಾರಿ ಅಧಿಕಾರಿಗಳಾದ ಅಖಿಲೇಶ್ ಎಂ.ಎಂ, ಅವಿನಾಶ್.ವಿ, ಜಿತಿನ್ ಪಿ, ಪ್ರಜಿತ್ ಪಿ. ಮೊದಲಾದವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು
0 Comments