Ticker

6/recent/ticker-posts

ನಾಳೆ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ 21 ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ


 ಉಡುಪಿ : ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ವಿಶ್ವಾವಸು ಸಂವತ್ಸರದ 21 ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ ನಾಳೆ (11/06/2025 ಬುಧವಾರ)ಬೆಳಿಗ್ಗೆ 8.00ಗಂಟೆಗೆ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ, ಪಡುಕುತ್ಯಾರಿನಲ್ಲಿ ಜರಗಲಿದೆ.ಈ ಸಂದರ್ಭದಲ್ಲಿ  ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಪದಾಧಿಕಾರಿಗಳು, ಸದಸ್ಯರು  ಅಗತ್ಯವಾಗಿ ಭಾಗವಹಿಸಿ ಜಗದ್ಗುರುಗಳವರ ಅನುಗ್ರಹ ಮಂತ್ರಾಕ್ಷತೆ   ಪಡೆಯಬೇಕೆಂದು ಪ್ರಧಾನ ಕಾರ್ಯದರ್ಶಿ ಎಂ.ಬಿ.ಲೋಕೇಶ್ ಆಚಾರ್ಯ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ. 

Post a Comment

0 Comments