Ticker

6/recent/ticker-posts

ಸೇವಾ ಭಾರತಿ ಬದಿಯಡ್ಕ ಪಂಚಾಯತು ಆಶ್ರಯದಲ್ಲಿ ರಕ್ತದಾನ ಶಿಬಿರ ಜೂನ್ 29 ರಂದು ನೀರ್ಚಾಲಿನಲ್ಲಿ


 

ಬದಿಯಡ್ಕ: ಸೇವಾ ಭಾರತಿ ಬದಿಯಡ್ಕ ಪಂಚಾಯತು ಸಮಿತಿ ವತಿಯಿಂದ ಕಾಸರಗೋಡು ಸರಕಾರಿ ಜನರಲ್ ಆಸ್ಪತ್ರೆಯ ಸಹಭಾಗಿತ್ವದಲ್ಲಿ ಜೂನ್ 29ರಂದು ಬೆಳಿಗ್ಗೆ 9ಗಂಟೆಯಿಂದ ಮಧ್ಯಾಹ್ನ 1ಗಂಟೆ ತನಕ ನೀರ್ಚಾಲು ಮಹಾಜನ್ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯಲ್ಲಿ ರಕ್ತದಾನ ಶಿಬಿರ ನಡೆಯಲಿದೆ.

Post a Comment

0 Comments