Ticker

6/recent/ticker-posts

ಕಾಸರಗೋಡು ಸಹಿತ ಐದು ಜಿಲ್ಲೆಗಳಲ್ಲಿ ರೆಡ್ ಆಲರ್ಟ್ ಘೋಷಣೆ, ಎಚ್ಚರ ವಹಿಸುವಂತೆ ಕೇಂದ್ರ ಹವಾಮಾನ ಇಲಾಖೆ ಕರೆ


 ತಿರುವನಂತಪುರಂ: ಕಾಸರಗೋಡು ಸಹಿತ ಉತ್ತರ ಕೇರಳದಲ್ಲಿ ಇಂದು ಹಾಗೂ ನಾಳೆ ಭಾರೀ ಮಳೆ ಬರಲಿದೆಯೆಂದು ಕೇಂದ್ರ ಹವಾಮಾನ ಇಲಾಖೆ ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ಕಾಸರಗೋಡು, ಕಣ್ಣೂರು, ಕೋಜಿಕ್ಕೋಡ್, ವಯನಾಡ್, ಮಲಪ್ಪುರಂ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ನಾಳೆಯೂ ಸಹ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಆಗಿರುತ್ತದೆ. ತಿರುವನಂತಪುರಂ, ಕೊಲ್ಲಂ, ಆಲಪುಯ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್, ಉಳಿದ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಆಗಿದೆ.

Post a Comment

0 Comments