Ticker

6/recent/ticker-posts

ಮುಡೂರು ತೋಕೆ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ.


ವರ್ಕಾಡಿ : ಇಲ್ಲಿನ ಶ್ರೀ ಸುಬ್ರಹ್ಮಣ್ಯ ಎ ಎಲ್ ಪಿ ಶಾಲೆಯಲ್ಲಿ 2025-26ನೇ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವದ ಸಂದರ್ಭದಲ್ಲಿ ಶಾಲೆಯಲ್ಲಿ ಕಲಿಯುತ್ತಿರುವ 90ರಷ್ಟು ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ಹೋಟೆಲ್ ಉದ್ಯಮಿ ಹಾಗೂ ಶಾಲಾ ಪೂರ್ವವಿದ್ಯಾರ್ಥಿಯು ಆಗಿರುವ ಶ್ರೀ ಜಯಪ್ರಕಾಶ್ ಶೆಟ್ಟಿ ಭಂಡಾರಮನೆ ಯವರು ನೀಡಿದರು. ಶಿಕ್ಷಕರು, ರಕ್ಷಕ- ಶಿಕ್ಷಕ ಸಂಘದ ಪ್ರತಿನಿಧಿಗಳು ಉಪಸ್ಥಿತರಿದ್ದರು.

Post a Comment

0 Comments