Ticker

6/recent/ticker-posts

Ad Code

ಮುಂದಿನ ಒಂದು ವಾರ ರಾಜ್ಯದಲ್ಲಿ ಭಾರೀ ಮಳೆ, ಇಂದು ಕಾಸರಗೋಡು ಸಹಿತ ನಾಲ್ಕು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್


 ತಿರುವನಂತಪುರಂ: ಮುಂದಿನ ಒಂದು ವಾರ ರಾಜ್ಯದಲ್ಲಿ ಭಾರೀ ಮಳೆ ಬರಲಿದೆಯೆಂದು ಕೇಂದ್ರ ಹವಾಮಾನ ಇಲಾಖೆ ವರದಿ ಮಾಡಿದೆ. ಇದರ ಮೊದಲ ಹಂತ ಎಂಬಂತೆ ಇಂದು (ಶುಕ್ರವಾರ) ಕಾಸರಗೋಡು, ಕಣ್ಣೂರು, ಕೋಜಿಕ್ಕೋಡ್, ವಯನಾಡ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಆಗಿದೆ. ತೀವ್ರ ಮಳೆಯ ಜತೆ ಭಾರೀ ಗಾಳಿಯೂ ಬೀಸಲಿದ್ದು ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ

Post a Comment

0 Comments