Ticker

6/recent/ticker-posts

Ad Code

ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ನೇತೃತ್ವದಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ


ಪೆರ್ಲ: ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ನೇತೃತ್ವದಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಆಚರಿಸಲಾಯಿತು. ಉಪನ್ಯಾಸಕಿ ಧನ್ಯಶ್ರೀ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ದಿನಾಚರಣೆಯ ಮಹತ್ವವನ್ನು ಕುರಿತು ತಿಳಿಸಿದರು. ಎನ್ನೆಸ್ಸೆಸ್ ಯೋಜನಾಧಿಕಾರಿ ವರ್ಷಿತ್ ಕೆ.ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಶ್ರೀಲಕ್ಷ್ಮಿ ಸ್ವಾಗತಿಸಿದರು. ಅನಘ ವಂದಿಸಿದರು. ಪ್ರಜ್ಞಾ ಕಾರ್ಯಕ್ರಮ ನಿರ್ವಹಿಸಿದರು.

Post a Comment

0 Comments