Ticker

6/recent/ticker-posts

ಅಹಮ್ಮದಾಬಾದ್ ನಲ್ಲಿ ಲಂಡನ್ ಗೆ ಹೊರಟ ವಿಮಾನ ಪತನ,


 ಅಹಮದಾಬಾದ್‌: ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ
ತಾಂತ್ರಿಕ ದೋಷ ಉಂಟಾದ ಪರಿಣಾಮ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡ ಘಟನೆ ಅಹಮದಾಬಾದ್‌ನ ವಿಮಾನ ನಿಲ್ದಾಣ ಸಮೀಪದ ಜನವಸತಿ ಪ್ರದೇಶದಲ್ಲಿ ನಡೆದಿದೆ.

ಸುಮಾರು 232 ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದ್ದು, ಆಕಾಶದಲ್ಲಿ ದಟ್ಟ ಹೊಗೆ ಆವರಿಸಿದೆ. ಮಧ್ಯಾಹ್ನ 1:50ರ ಸುಮಾರಿಗೆ ಅಹಮದಾಬಾದ್‌ನ ಮೇಘಾನಿ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ವಿಮಾನ ಪ್ರಯಾಣಿಕರನ್ನು ಹೊತ್ತು ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುವ ವೇಳೆ ದುರ್ಘಟನೆ ನಡೆದಿದೆ. ಟೇಕಾಫ್ ಆದ ಪತನಗೊಂಡಿದೆ. ಅಗ್ನಿಶಾಮಕ ದಳ, ರಕ್ಷಣಾ ತಂಡಗಳು ಧಾವಿಸಿ ಬಂದಿದೆ

Post a Comment

0 Comments