Ticker

6/recent/ticker-posts

ಇಂದು ರಾಜ್ಯದ 11 ಜಿಲ್ಲೆಗಳಲ್ಲಿ ಭಾರೀ ಮಳೆ; ಮಳೆಯ ಜತೆ ಬಿರುಗಾಳಿಯೂ ಸಾಧ್ಯತೆ


 ತಿರುವನಂತಪುರಂ:   ಇಂದು ರಾಜ್ಯದಲ್ಲಿ ಭಾರೀ ಮಳೆ ಬರಲಿದೆಯೆಂದು ಕೇಂದ್ರ ಹವಾಮಾನ ಇಲಾಖೆ ವರದಿ ಮಾಡಿದೆ.‌ರಾಜ್ಯದ ಕಾಸರಗೋಡು, ಕಣ್ಣೂರು, ವಯನಾಡ್, ಕೋಜಿಕ್ಕೋಡ್, ಪಾಲಕ್ಕಾಡ್, ಎರ್ನಾಕುಲಂ, ಇಡುಕ್ಕಿ, ಕೊಟ್ಟಯಂ, ಆಲಪುಯ, ಪತ್ತನಂತಿಟ್ಟ, ಕೊಲ್ಲಂ ಜಿಲ್ಲೆಗಳಲ್ಲಿ ಅತಿ ತೀವ್ರ ಮಳೆ ಹಾಗೂ ಗಂಟೆಗೆ 40 ಕಿ.ಮೀಟರ್ ವೇಗದ ಗಾಳಿ ಬೀಸಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿಯೂ ಸಣ್ಣ ಮಟ್ಟಿನ ಮಳೆ ಬರಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ವರದಿ ಮಾಡಿದೆ

Post a Comment

0 Comments