Ticker

6/recent/ticker-posts

ಆ. 21ರಂದು ಪಡ್ರೆ ಶಾಲೆಯಲ್ಲಿ ಶಿಕ್ಷಕ ಹುದ್ದೆಗೆ ಸಂದರ್ಶನ


ಪೆರ್ಲ: ಪಡ್ರೆ ವಾಣೀನಗರ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಹೈಯರ್ ಸೆಕೆಂಡರಿ ವಿಭಾಗದಲ್ಲಿ ಖಾಲಿಯಿರುವ ಎಚ್ ಎಸ್ ಎಸ್ ಟಿ ಇಂಗ್ಲೀಷ್ ಶಿಕ್ಷಕ ಹುದ್ದೆಗೆ ದಿನ ವೇತನದ ಆಧಾರದಲ್ಲಿ ತಾತ್ಕಾಲಿಕ ನೇಮಕಾತಿ ನಡೆಯಲಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಅಸಲಿ ಪ್ರಮಾಣ ಪತ್ರಗಳೊಂದಿಗೆ ಜು.೨೧ರಂದು ಬೆಳಗ್ಗೆ 11ಕ್ಕೆ ಹೈಯರ್ ಸೆಕೆಂಡರಿ ಕಚೇರಿಯಲ್ಲಿ ನಡೆಯಲಿರುವ ಸಂದರ್ಶನದಲ್ಲಿ ಭಾಗವಹಿಸುವಂತೆ ಪ್ರಿನ್ಸಿಪಾಲ್‌ ತಿಳಿಸಿದ್ದಾರೆ.

Post a Comment

0 Comments