ತಿರುವನಂತಪುರಂ: ಉತ್ತರ ಕೇರಳ ಸಹಿತ ರಾಜ್ಯದಲ್ಲಿ ಇಂದು ಸಹ ಅತಿ ತೀವ್ರ ಮಳೆ ಬರಲಿದೆಯೆಂದು ಕೇಂದ್ರ ಹವಾಮಾನ ಇಲಾಖೆ ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ಕಾಸರಗೋಡು, ಕಣ್ಣೂರು, ವಯನಾಡ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೋಜಿಕ್ಕೋಡ್, ಮಲಪ್ಪುರಂ,ಇಡುಕ್ಕಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಪತ್ತನಂತಿಟ್ಟ, ಕೊಟ್ಟಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
0 Comments