ತಿರುವನಂತಪುರಂ: ಅತೀ ತೀವ್ರ ಮಳೆಯ ಹಿನ್ನೆಲೆಯಲ್ಲಿ ಕಾಸರಗೋಡು ಸಹಿತ 4 ಜಿಲ್ಲೆಗಳಲ್ಲಿ ಕೇಂದ್ರ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕಾಸರಗೋಡು, ಕಣ್ಣೂರು, ವಯನಾಡ್, ಕೋಜಿಕ್ಕೋಡ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಆಗಿದೆ. ತ್ರಿಶೂರು, ಪಾಲಕ್ಕಾಡ್, ಮಲಪ್ಪುರಂ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಆಗಿದೆ. ಮಳೆಯ ಜತೆ ಬಿರುಗಾಳಿಯೂ ಕಾಣಿಸಿಕೊಳ್ಳಲಿದೆ. ಸಾರ್ವಜನಿಕರು ಎಚ್ಚರ ವಹಿಸುವಂತೆ ವಿನಂತಿಸಲಾಗಿದೆ
0 Comments