Ticker

6/recent/ticker-posts

ರಾಜ್ಯದಲ್ಲಿ ಇಂದು ಸಹ ಭಾರೀ ಮಳೆ, ಕಾಸರಗೋಡು ಸಹಿತ 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್


 ತಿರುವನಂತಪುರಂ: ರಾಜ್ಯದಲ್ಲಿ ಭಾರೀ ಮಳೆ ಇಂದೂ ಮುಂದುವರಿಯಲಿದೆ. ಉತ್ತರ ಕೇರಳ, ಮಧ್ಯ ಕೇರಳಗಳಲ್ಲಿ ಮಳೆ ಇನ್ನಷ್ಟು ಬಿರುಸುಗೊಳ್ಳಲಿದ್ದು ಕಾಸರಗೋಡು ಸಹಿತ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾಸರಗೋಡು, ಕಣ್ಣೂರು, ವಯನಾಡ್, ಕೋಜಿಕ್ಕೋಡ್, ಮಲಪ್ಪುರಂ ಜಿಲ್ಲೆಗಳಲ್ಲಿ ರಡ್ ಅಲರ್ಟ್ ಘೋಷಿಸಲಾಗಿದೆ. ಪಾಲಕ್ಕಾಡ್, ತ್ರಿಶೂರ್,ಎರ್ನಾಕುಲಂ, ಇಡುಕ್ಕಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಆಗಿದೆ. ಕೊಟ್ಟಯಂ, ಆಲಪುಯ, ಪತ್ತನಂತಿಟ್ಟ, ಕೊಲ್ಲಂ, ತಿರುವನಂತಪುರಂ ಜಿಲ್ಲೆಗಳಲ್ಲಿ ಎಲ್ಲೊ ಅಲರ್ಟ್ ಆಗಿದೆ. ಮಳೆಯ ಜತೆ ಬಿರುಗಾಳಿಯೂ ಬೀಸಲಿದ್ದು ಸಾರ್ವಜನಿಕರು ಎಚ್ಚರ ವಹಿಸುವಂತೆ ಕೋರಲಾಗಿದೆ

Post a Comment

0 Comments