ತಿರುವನಂತಪುರಂ: ರಾಜ್ಯದ ಉತ್ತರ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಬಿರುಸಿನ ಮಳೆ ಬರಲಿದೆಯೆಂದು ಕೇಂದ್ರ ಹವಾಮಾನ ಇಲಾಖೆ ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ಕಾಸರಗೋಡು, ಕಣ್ಣೂರು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಎಲ್ಲೊ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ಈ ದಿನಗಳಲ್ಲಿ 50 ಕಿ.ಮೀ.ವೇಗದಲ್ಲಿ ಬಿರುಗಾಳಿ ಸಹ ಬೀಸಲಿದೆಯೆಂದು ವರದಿಯಲ್ಲಿ ತಿಳಿಸಲಾಗಿದೆ.
ಇಂದು ಮದ್ಯಾಹ್ನ (ಬುದವಾರ) 3 ಗಂಟೆಯಿಂದ 5 ಗಂಟೆಯ ಮದ್ಯೆ ಕಾಸರಗೋಡು, ಕಣ್ಣೂರು ಜಿಲ್ಲೆಗಳಲ್ಲಿ ಬಿರುಗಾಳಿ ಬೀಸಲಿದೆಯೆಂದು ಸಹ ವರದಿ ಮಾಡಲಾಗಿದೆ
0 Comments