Ticker

6/recent/ticker-posts

ಕಾರ್ಮಾರು ಶ್ರೀ ಮಹಾವಿಷ್ಣು ಮಹಿಳಾ ವೃಂದದ ನೇತೃತ್ವದಲ್ಲಿ ಹತ್ತನೇ ವರ್ಷದ ವರಮಹಾಲಕ್ಷ್ಮಿ ವೃತಾಚರಣೆ; ಆಮಂತ್ರಣ ಪತ್ರಿಕೆ ಬಿಡುಗಡೆ


 ನೀರ್ಚಾಲು: ಕಾರ್ಮಾರು ಶ್ರೀ ಮಹಾವಿಷ್ಣು ಮಹಿಳಾ ವೃಂದದ ನೇತೃತ್ವದಲ್ಲಿ ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರದಲ್ಲಿ ಜರಗಲಿರುವ ಹತ್ತನೇ ವರ್ಷದ ವರಮಹಾಲಕ್ಷ್ಮಿ ವೃತಾಚರಣೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಲಾಯಿತು.

Post a Comment

0 Comments