Ticker

6/recent/ticker-posts

ಬಂದ್ಯೋಡಿನಲ್ಲಿ ಅಪರಿಚಿತ ಮೃತದೇಹ ಪತ್ತೆ


 ಕುಂಬಳೆ: ಬಂದ್ಯೋಡು ಹಳೆಯ ಸರ್ವೀಸ್ ಸ್ಟೇಶನ್ ಪರಿಸರದಲ್ಲಿ ಅಪರಿಚಿತ ಮೃತದೇಹ ಪತ್ತೆಯಾಗಿದೆ. 3 ದಿನಗಳ ಹಿಂದೆ ಮೃತಪಟ್ಟಿರಬೇಕು ಎಂದು ಸಂಕಿಸಲಾದ ಮೃತದೇಹ ದುರ್ವಾಸನೆ ಬೀರುತ್ತಿದೆ. ಸ್ಥಳೀಯರು ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ಸುಮಾರು 50 ವರ್ಷ ಪ್ರಾಯದ ಗಂಡಸಿನ ಮೃತದೇಹವಾಗಿದ್ದು   ಕರ್ಣಾಟಕ ನಿವಾಸಿಯದ್ದಾಗಿರಬೇಕು ಎಂದು ಶಂಕಿಸಲಾಗಿದೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. 

Post a Comment

0 Comments