ಕಾಸರಗೋಡು : ಜಗದ್ಗುರು ಶಂಕರಾಚಾರ್ಯ ಸಂಸ್ಥಾನಮ್ ಶ್ರೀ ಎಡನೀರು ಮಠದಲ್ಲಿ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳವರ ಪಂಚಮ ಚಾತುರ್ಮಾಸ್ಯ ವ್ರತಾಚರಣೆಯು ವಿವಿಧ ಕಾರ್ಯಕ್ರಮಗಳೊಂದಿಗೆ ಜರಗುತ್ತಿದ್ದು ಈ ಸಂದರ್ಭದಲ್ಲಿ ಕೊಡ್ಯಮ್ಮೆ ಅಂತಲ ಮೊಗೇರ ಚಾವಡಿ ಸ್ವಾಮಿ ಕೃಪಾ ಕನ್ಯಪಾಡಿ ಇವರಿಂದ ಹೊರೆ ಕಾಣಿಕೆ ಸಮರ್ಪಣೆ ನಡೆಯಿತು. ಅಂತಲ ಮೊಗೇರ ಚಾವಡಿಯ ಪದಾಧಿಕಾರಿಗಳು ಭಾಗವಹಿಸಿದ್ದರು.
0 Comments