Ticker

6/recent/ticker-posts

Ad Code

25 ವರ್ಷಗಳ ಕಾಲ ಜನಪ್ರತಿನಿಧಿಯಾದ ಡಿ.ಶಂಕರರಿಗೆ ಬಿಜೆಪಿ ಸಮಾವೇಶದಲ್ಲಿ ಅಭಿನಂದನೆ


 ಬದಿಯಡ್ಕ: ಬದಿಯಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ 21 ನೇ ವಾರ್ಡು ಬಿಜೆಪಿ ಕಾರ್ಯಕರ್ತರ ಸಮಾವೇಶ ನಿನ್ನೆ (ಆದಿತ್ಯವಾರ) ನಡೆಯಿತು. ಸತತಬ 25 ವರ್ಷಗಳ ಕಾಲ ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ ಡಿ.ಶಂಕರ ಅವರನ್ನು ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು. ರಾಮಕೃಷ್ಣ ಹೆಬ್ಬಾರ್ ಅಧ್ಯಕ್ಷತೆ ವಹಿಸಿದರು. ಪಕ್ಷದ ಜಿಲ್ಲಾ ಸಮಿತಿ ಅಧ್ಯಕ್ಷೆ ಅಶ್ವಿನಿ ಎಂ.ಎಲ್.ಉದ್ಘಾಟಿಸಿದರು. ಮಂಡಲ ಅಧ್ಯಕ್ಷ ಗೋಪಾಲಕೃಷ್ಣ ಎಂ, ರಾಮಪ್ಪ ಮಂಜೇಶ್ವರ, ಮೋಹನದಾಸ್ ರೈ, ಮೋಹನ ಸಿ.ಎಚ್, ರಮ್ಯ ಸಹಿತ ಹಲವರು ಉಪಸ್ಥಿತರಿದ್ದರು

Post a Comment

0 Comments