ತಿರುವನಂತಪುರಂ: ರಾಜ್ಯದಲ್ಲಿ ಇಂದು ಅತಿ ತೀವ್ರ ಮಳೆ ಸಾಧ್ಯತೆಯೆಂದು ಕೇಂದ್ದ ಹವಾಮಾನ ಇಲಾಖೆ ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್, 5 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ 6 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ
ನವ ವಿದ್ಯುನ್ಮಾನ ಮಾಧ್ಯಮ ಲೋಕದಲ್ಲಿ ತನ್ನದೇ ಆದ ವಿಶೇಷ ಹೆಜ್ಜೆಯೊಂದಿಗೆ ಪಾದರ್ಪಣೆಗೈದಿರುವ "ವಿಶೇಷ ಚಾನೆಲ್ " ಎಂಬ ಜಾಲ ತಾಣವು ವೈವಿಧ್ಯಮಯ ಸುದ್ದಿ ಮಾಹಿತಿ,ವೈಶಿಷ್ಟಮಯ ಅಂಕಣಗಳಿಗೆ ಪ್ರಾಮುಖ್ಯತೆ ನೀಡಿ ಕಾರ್ಯಚರಿಸುತ್ತಿದೆ. ಆರಂಭವಾದ ಅಂದಿನಿಂದ ಇಂದಿನ ವರೆಗೆ ಫೆಸ್ಬುಕ್, ವಾಟ್ಸಫ್, ಟ್ವಿಟರ್ , ಯೂಟ್ಯೂಬ್, ಇನ್ ಸ್ಟಾ ಗ್ರಾಂ ಹೀಗೆ ವಿವಿಧ ನವ ವಿದ್ಯುನ್ಮಾನ ಮೂಲಗಳಿಂದ ಸುಮಾರು ಎರಡು ಲಕ್ಷಕ್ಕೂ ಅಧಿಕ ಓದುಗರನ್ನು ಗಳಿಸಿಕೊಂಡಿದೆ. ಪ್ರತಿದಿನ ಸರಾಸರಿ ಸಾವಿರಾರು ಓದುಗರು ಈ ಜಾಲತಾಣವನ್ನು ಸಂದರ್ಶಿಸುತ್ತಿದ್ದು ದಿನೇ ದಿನೇ ಓದುಗರ ಸಂಖ್ಯೆಯಲ್ಲಿ ಪ್ರಗತಿ ಕಾಣುತ್ತಿದೆ
Copyright (c) 2025 Adwithi Entertainment Pvt Ltd All Right Reserved
0 Comments