Ticker

6/recent/ticker-posts

Ad Code

ಇಂದು ರಾಜ್ಯದಲ್ಲಿ ಭಾರೀ ಮಳೆ: ಕಾಸರಗೋಡು ಸಹಿತ ಉತ್ತರದ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್


 ತಿರುವನಂತಪುರಂ: ರಾಜ್ಯದ ಉತ್ತರ ಜಿಲ್ಲೆಗಳಲ್ಲಿ ಇಂದು (ಶುಕ್ರವಾರ) ಬಿರುಸಿನ ಮಳೆ ಬರಲಿದೆಯೆಂದು ಕೇಂದ್ರ ಹವಾಮಾನ ಇಲಾಖೆ ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ಕಾಸರಗೋಡು ಸಹಿತ ಉತ್ತರ ಕೇರಳದ 9 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 3 ಗಂಟೆಗಳ ಕಾಲ ಕಾಸರಗೋಡು, ಕಣ್ಣುಇರು, ವಯನಾಡ್, ಕೋಜಿಕ್ಕೋಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಆಗಿದೆ. ಕಾಸರಗೋಡು ಸಹಿತ ವಿವಿದ ಜಿಲ್ಲೆಗಳಲ್ಲಿ ಗಂಟೆಗೆ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಮುಂದಿನ ಐದು ದಿನಗಳ ಕಾಲ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

Post a Comment

0 Comments