Ticker

6/recent/ticker-posts

Ad Code

ಯುವತಿಯ ಮೃತದೇಹ ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ


 ಯುವತಿಯ ಮೃತದೇಹ  ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಾದಾಪುರಂ ತುಣೇರಿ ನಿವಾಸಿ ಫಾತಿಮತ್ ಸನ (23) ಮೃತಪಟ್ಟ ಯುವತಿ. ನಿನ್ನೆ (ಸೋಮವಾರ) ಬೆಳಗ್ಗೆ ಈಕೆ ಬಾಗಿಲು ತೆರೆಯದಿದ್ದ ಹಿನ್ನೆಲೆಯಲ್ಲಿ ಬಾಗಿಲು ಒಡೆದು ಒಳಗೆ ನೋಡಿದಾಗ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ. ಪೊಲೀಸರು ಕೇಸು ದಾಖಲಿಸಿದರು.  ಫಾತಿಮತ್ ಸನ  ಖಾಸಗಿ ಕ್ಲಿನಿಕ್ ನಲ್ಲಿ ಫಾರ್ಮಸಿಸ್ಟ್ ಆಗಿ ದುಡಿಯುತ್ತಿದ್ದಳು. ಆದರೆ ಆತ್ಮಹತ್ಯೆಗೈಯ್ಯಲು ಕಾರಣವೇನು ಎಂದು ತಿಳಿದು ಬಂದಿಲ್ಲ

Post a Comment

0 Comments