ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ರಾಷ್ಟ್ರಮಟ್ಟದ ಶಾಸ್ತ್ರೀಯ ನೃತ್ಯ ಸ್ಪರ್ಧೆಯ ಪದವಿ ಪೂರ್ವ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಶಮಾ ವಳಕ್ಕುಂಜ.ಇವಳು ಪುತ್ತೂರಿನ ಅಂಬಿಕಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ.
ಭರತನಾಟ್ಯವನ್ನು ವೈಷ್ಣವೀ ನಾಟ್ಯಾಲಯದ ವಿದುಷಿ ಯೋಗಿಶ್ವರೀ ಜಯಪ್ರಕಾಶ್ ರವರಲ್ಲಿ ಅಭ್ಯಸಿಸುತ್ತಿರುವಳು. ಈಕೆ ಮಹೇಶ್ ವಳಕುಂಜ ಹಾಗೂ ಶಾಲಿನಿ ದಂಪತಿಗಳ ಪುತ್ರಿ
0 Comments