Ticker

6/recent/ticker-posts

ದೇಶ ಪ್ರೇಮಕ್ಕೆ ಪ್ರೇರಣಾದಾಯಕವಾದ ಪ್ರೇರಣಾ ಸಾರ್ವಜನಿಕ ಗ್ರಂಥಾಲಯ ಸ್ವಾತಂತ್ರ್ಯ ದಿನಾಚರಣೆ.


ಗುವೇದಪಡ್ಪು: ಪ್ರೇರಣಾ ಸಾರ್ವಜನಿಕ ಗ್ರಂಥಾಲಯ  ಗುವೇದಪಡ್ಪು ಇಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಗ್ರಂಥಾಲಯದ ಅಧ್ಯಕ್ಷರಾದ ಜಯರಾಮ ಕೊಣಿಬೈಲ್ ರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ರವೀಂದ್ರ ಬಗಂಬಿಲ ರವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮಕ್ಕೆ ಚಿದಾನಂದ ಶೆಟ್ಟಿ ಗುವೇದಪಡ್ಪು ,ಚಂದ್ರಹಾಸ ಕತ್ತೆರಿಕೋಡಿ ಶುಭ ಹಾರೈಸಿದರು.ಗ್ರಂಥಾಲಯ ಕಾರ್ಯದರ್ಶಿ ಅಶೋಕ್ ಕೊಡ್ಲಮೊಗರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು
.

Post a Comment

0 Comments