Ticker

6/recent/ticker-posts

Ad Code

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಸಣ್ಣ ಪ್ರಮಾಣದ ಮಳೆ: ಹವಾಮಾನ ಇಲಾಖೆ ವರದಿ


 ತಿರುವನಂತಪುರಂ: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಸಣ್ಣ ಪ್ರಮಾಣದಲ್ಲಿ  ಮಳೆ ಬರಲಿದೆಯೆಂದು ಹವಾಮಾನ ಇಲಾಖೆ ವರದಿ ಮಾಡಿದೆ. ಆದರೆ ಯಾವುದೇ ಜಿಲ್ಲೆಯಲ್ಲಿ ಪ್ರತ್ಯೇಕ ಅಲರ್ಟ್ ಘೋಷಿಸಿಲ್ಲ. ಆದರೂ ಮುಂದಿನ 3 ಗಂಟೆಗಳಲ್ಲಿ ದಕ್ಷಿಣ ಕೇರಳದಲ್ಲಿ  ಮಳೆ ಬರಲಿದೆ. ಗಂಟೆಗೆ 30 ಕಿ.ಮೀ.ವೇಗದಲ್ಲಿ ಗಾಳಿಯೂ ಬೀಸಲಿದೆ. ಉತ್ತರ ಕೇರಳದಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಿದೆ. ಸಣ್ಣ ಪ್ರಮಾಣದಲ್ಲಿ ಮಳೆಯೂ ಬರಲಿದೆಯೆಂದು ಹವಾಮಾನ ಇಲಾಖೆ ವರದಿ ಮಾಡಿದೆ

Post a Comment

0 Comments