Ticker

6/recent/ticker-posts

Ad Code

ಶರನ್ನವರಾತ್ರಿ ಅಂಗವಾಗಿ ಪಿಲಿಕುಂಜೆ ಶ್ರೀ ಜಗದಂಬಾ ದೇವೀ ಕ್ಷೇತ್ರದಲ್ಲಿ ಗಾನ ನೃತ್ಯ ವೈಭವ


 ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ತ ಕಾಸರಗೋಡು ಪಿಲಿಕುಂಜೆ ಶ್ರೀ ಜಗದಂಬಾ ದೇವೀ ಕ್ಷೇತ್ರದಲ್ಲಿ ಡಾ. ವಾಣಿಶ್ರೀ ಕಾಸರಗೋಡು ನೇತೃತ್ವದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ.) ಕಾಸರಗೋಡು ವತಿಯಿಂದ 122ನೇ ವೈವಿಧ್ಯಮಯ ನಿತ್ಯನೂತನ ಸಾಹಿತ್ಯ ಗಾನ ನೃತ್ಯ ವೈಭವ ಕಾರ್ಯಕ್ರಮ ಅತ್ಯಂತ ವೈಭವದಿಂದ ಜರಗಿತು.ವೇಣುಗೋಪಾಲ್, ಸುಜಿತ್,ಸತೀಶ್ ಭಟ್, ಉಷಾ,ಅಚ್ಯುತ್ ಭಟ್ ಮುಂತಾದ ಗಣ್ಯರ ಸಮ್ಮುಖದಲ್ಲಿ ವೇದಿಕೆಯಲ್ಲಿ ಭಾಗವಹಿಸಿದ ಸಂಸ್ಥೆಯ ಎಲ್ಲಾ ಕಲಾರತ್ನಗಳಿಗೆ ಗೌರವ ಸ್ಮರಣಿಕೆ ನೀಡಿ ಪುರಸ್ಕರಿಸಲಾಯಿತು.

Post a Comment

0 Comments