Ticker

6/recent/ticker-posts

Ad Code

ಸ್ವರ್ಗ ಸ್ವಾಮಿ ವಿವೇಕಾನಂದ ಎ.ಯು.ಪಿ .ಶಾಲೆಯ ರಕ್ಷಕ-ಶಿಕ್ಷಕ ಸಂಘದ ವತಿಯಿಂದ ಶಿಕ್ಷಕರ ದಿನಾಚಣೆ


 ಪೆರ್ಲ:ಇಲ್ಲಿನ ಸ್ವರ್ಗ ಸ್ವಾಮಿ ವಿವೇಕಾನಂದ ಎ.ಯು.ಪಿ .ಶಾಲೆಯ ರಕ್ಷಕ-ಶಿಕ್ಷಕ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.ವಾಣೀನಗರ ಸರ್ಕಾರಿ ಶಾಲೆಯ ನಿವೃತ್ತ ಶಿಕ್ಷಕ ಲಕ್ಷ್ಮೀಶ ಕಡಂಬಳಿತ್ತಾಯ ಮಾಸ್ತರ್ ಅವರ ಮನೆಗೆ ತೆರಳಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಶ್ರೀಯುತರು ತಮ್ಮ ವೃತ್ತಿ ಜೀವನದ ಅನುಭವಗಳನ್ನು ಹಂಚಿಕೊಂಡರು.ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಗೀತಾಕುಮಾರಿ ಬಿ, ಮಾತೃ ಸಂಘದ ಅಧ್ಯಕ್ಷೆ ಗಾಯತ್ರಿ, ಅಧ್ಯಾಪಕರಾದ ವೆಂಕಟ ವಿದ್ಯಾಸಾಗರ್,ಕಲಾವತಿ, ಶ್ರೀಹರಿ ಶಂಕರ ಶರ್ಮ, ಮಂಜುನಾಥ್ ಉಪಸ್ಥಿತರಿದ್ದರು.

Post a Comment

0 Comments