Ticker

6/recent/ticker-posts

Ad Code

ಉಕ್ಕಿನಡ್ಕದಲ್ಲಿರುವ ಕಾಸರಗೋಡು ಮೆಡಿಕಲ್ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್ ಕೋರ್ಸ್ ಉದ್ಘಾಟನೆ ಅಕ್ಟೋಬರ್ 3 ರಂದು


 ಬದಿಯಡ್ಕ: ಉಕ್ಕಿನಡ್ಕದಲ್ಲಿರುವ ಕಾಸರಗೋಡು ಮೆಡಿಕಲ್ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್ ಕೋರ್ಸ್ ಉದ್ಘಾಟನೆ ಅಕ್ಟೋಬರ್ 3 ಶುಕ್ರವಾರ ನಡೆಯಲಿದೆ. ಅಂದು ಬೆಳಗ್ಗೆ  9 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಎಂ.ಬಿ.ಬಿ.ಎಸ್ ಕೋರ್ಸ್ ಉದ್ಘಾಟಿಸುವರು. ಶಾಸಕ ಎನ್.ಎ.ನೆಲ್ಲಿಕುನ್ನು ಅಧ್ಯಕ್ಷತೆ ವಹಿಸುವರು. ಸಂಸದ ರಾಜ ಮೋಹನ್ ಉಣ್ಣಿತಾನ್, ಶಾಸಕರು, ರಾಜಕೀಯ ಪ್ರಮುಖರು, ಸಾಮಾಜಿಕ ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸುವರು

Post a Comment

0 Comments