ಕುಂಬಳೆ: ಕುಂಬಳೆ ಪೇಟೆಯಲ್ಲಿ ಸ್ಕೂಟರ್ ಚಲಾಯಿಸುತ್ತಿದ್ದ ಅಪ್ರಾಪ್ತ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಸ್ಕೂಟರ್ ನ್ನು ವಶಕ್ಕೆ ತೆಗೆಯಲಾಗಿದೆ.ಈ ಬಗ್ಗೆ ಸ್ಕೂಟರ್ ಆರ್ ಸಿ ಮಾಲಕ ಮೊಗ್ರಾಲ್ ಪೆರಾಲ್ ನ ಮಹಮ್ಮದ್ ಶಮೀರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ಚಲಾಯಿಸಲು ಪ್ರೋತ್ಸಾಹ ನೀಡಿದ್ದ ಕಾಯ್ದೆಯಡಿ ಪೊಲೀಸರು ಕೇಸು ದಾಖಲಿಸಿದ್ದಾರೆ.
0 Comments