Ticker

6/recent/ticker-posts

Ad Code

ರಾಜ್ಯದ ಕೆ.ಎಸ್.ಆರ್.ಟಿ.ಸಿ ಬಸ್ಸುಗಳಲ್ಲಿ ಕ್ಯಾನ್ಸರ್ ರೋಗಿಗಳಿಗೆ ಉಚಿತ ಪ್ರಯಾಣ, ಸಾರಿಗೆ ಸಚಿವ ಕೆ.ಬಿ.ಗಣೇಶ್ ಕುಮಾರ್ ಘೋಷಣೆ


 ತಿರುವನಂತಪುರಂ: ಕ್ಯಾನ್ಸರ್ ರೋಗಿಗಳಿಗೆ ರಾಜ್ಯದ ಕೆ.ಎಸ್.ಆರ್.ಟಿ.ಸಿ.ಬಸ್ಸುಗಳಲ್ಲಿ ಉಚಿತ ಪ್ರಯಾಣದ ಅವಕಾಶ ಲಭಿಸಲಿದೆ. ರಾಜ್ಯ ಸಾರಿಗೆ ಸಚಿವ ಕೆ.ಬಿ.ಗಣೇಶ್ ಕುಮಾರ್ ವಿಧಾನ ಸಭೆಯಲ್ಲಿ ಈ ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ನಡೆಯಲಿರುವ ಕೆ.ಎಸ್.ಆರ್.ಟಿ.ಸಿ. ಡೈರಕ್ಟರ್ ಬೋರ್ಡ್ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ದಾರ ಕೈಗೊಳ್ಳಲಾಗುವುದು ಎಂದವರು ಹೇಳಿದರು

Post a Comment

0 Comments