Ticker

6/recent/ticker-posts

Ad Code

ಜ್ವರ ಹಾಗೂ ಉಸಿರಾಟದ ಸಮಸ್ಯೆ; ಆಸ್ಪತ್ರೆಗೆ ದಾಖಲಿಸಲ್ಪಟ್ಟ ಎರಡು ತಿಂಗಳ ಮಗು ಮೃತ್ಯು


 ಕಾಸರಗೋಡು: ಜ್ವರ ಹಾಗೂ ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟ 2 ತಿಂಗಳ ಮಗು ಮೃತಪಟ್ಟ ಘಟನೆ ನಡೆದಿದೆ. ಕೂಡ್ಲು ಬಳಿಯ ರಾಜೀವ್-ಶೀತಲ್ ದಂಪತಿಯ ಪುತ್ರ ರಯಾನ್ ಮೃತಪಟ್ಟ ಮಗು. ಅಸೌಖ್ಯದ ಹಿನ್ನೆಲೆಯಲ್ಲಿ ನಿನ್ನೆ (ಗುರುವಾರ) ಕಾಸರಗೋಡು ಖಾಸಗಿ ಆಸ್ಪತ್ರೆ ತೀವ್ರ ನಿಗಾ ವಿಭಾಗದಲ್ಲಿ ದಾಖಲಿಸಲಾಗಿತ್ತು.  ಆದರೆ ಚಿಕಿತ್ಸೆಗೆ ಸ್ಪಂದಿಸದ ಮಗು ಕೊನೆಯುಸಿರೆಳೆದಿದೆ. ನಗರ ಠಾಣಾ ಪೊಲೀಸರು ಕೇಸು ದಾಖಲಿಸಿದರು

Post a Comment

0 Comments