Ticker

6/recent/ticker-posts

Ad Code

ಕಾನತ್ತೂರು ನಿವಾಸಿ ಯುವಕ ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ

 

ಕಾಸರಗೋಡು : ಸಿನಿಮಾ ನಿರ್ದೇಶಕ ಹಾಗೂ ಚೆನ್ನೈಯಲ್ಲಿ ಪತ್ರಕರ್ತನಾಗಿರುವ ಕಾಸರಗೋಡು ಜಿಲ್ಲೆಯ ಬೋವಿಕಾನ ಬಳಿಯ ಪ್ರಶಾಂತ್ ಕಾನತ್ತೂ‌ರ್ ಅವರ ಪುತ್ರ ಅನಿರುದ್ ಯಾನೆ ಕಣ್ಣನ್ (22) ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಕಂಪ್ಯೂಟರ್ ಗೇಮ್ ಡಿಸೈನಿಂಗ್ ನಲ್ಲಿ ವಿಶೇಷ ಪರಿಣತಿ ಹೊಂದಿದ್ದ ಕಣ್ಣನ್, ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಕಂಪ್ಯೂಟರ್ ಗೇಮ್ಸ್ ಡಿಸೈನರ್ ಆಗಿ ವೃತ್ತಿ ಮಾಡುತ್ತಿದ್ದರು.. ಕಳೆದೆರಡು ದಿನಗಳಿಂದ ಉದ್ಯೋಗಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಸಹೋದ್ಯೋಗಿಗಳು ಬಾಡಿಗೆ ಮನೆಗೆ ಬಂದು ಪರಿಶೀಲಿಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ವಿಷಯ ತಿಳಿದು ಕುಟುಂಬಸ್ಥರು ಬೆಂಗಳೂರಿಗೆ ತೆರಳಿದ್ದಾರೆ. ಹೆಚ್ಚಿನ ಮಾಹಿತಿ ಲಭಿಸಿಲ್ಲ

Post a Comment

0 Comments