Ticker

6/recent/ticker-posts

Ad Code

ಇಡಿಯಡ್ಕ ಕ್ಷೇತ್ರದಲ್ಲಿ ಸತ್ಯನಾರಾಯಣ ಪೂಜೆ ; ಆಮಂತ್ರಣ ಪತ್ರಿಕೆ ಬಿಡುಗಡೆ

 

ಪೆರ್ಲ : ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ (ಉಳ್ಳಾಲ್ತಿ) ವಿಷ್ಣುಮೂರ್ತಿ ಕ್ಷೇತ್ರದಲ್ಲಿ  ಶ್ರೀ ವಿಷ್ಣುಮೂರ್ತಿ ಯುವಕ ಸಂಘದ ಆಶ್ರಯದಲ್ಲಿ ಡಿ.25 ರಂದು ನಡೆಯಲಿರುವ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಂಡಿತು. ಕ್ಷೇತ್ರದ ಅರ್ಚಕ ಕೃಷ್ಣರಾಜ ಪುಣಿಂಚಿತ್ತಾಯ ಬಿಡುಗಡೆಗೊಳಿಸಿದರು. ಕ್ಷೇತ್ರ ಸೇವಾ ಸಮಿತಿ, ಯುವಕ ಸಂಘ, ಮಹಿಳಾ ಸಮಿತಿ ಪದಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

Post a Comment

0 Comments