ಕಾಸರಗೋಡು : ಬಿಲ್ಲವ ಸೇವಾ ಸಂಘದ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ರಘು ಮೀಪುಗುರಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ಶ್ರೀ ಪ್ರೇಮಜಿತ್ ಅವರಿಗೆ ನೀಡುವ ಮೂಲಕ ಬಿಡುಗಡೆಗೊಳಿಸಲಾಯ್ತು. ಕಾರ್ಯಕ್ರಮದಲ್ಲಿ ಸಂಘದ ಮುಖ್ಯ ಕಾರ್ಯದರ್ಶಿ ಹರಿಕಾಂತ್ ಕಾಸರಗೋಡು, ಸಂತೋಷ್, ಕಮಲಾಕ್ಷ ಸೂರ್ಲು, ಸತೀಶ್ ಗುಡ್ಡೆ ಮನೆ ಇನ್ನಿತರರು ಉಪಸ್ಥಿತರಿದ್ದರು.

0 Comments