Ticker

6/recent/ticker-posts

Ad Code

ಸ್ಕೂಟಿ - ಕಾರು ಡಿಕ್ಕಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು : ಸಹ ಸವಾರನಿಗೆ ಗಂಭೀರ


 ಬಂಟ್ವಾಳ : ಕಾರು ಸ್ಕೂಟಿ ಪರಸ್ಪರ ಡಿಕ್ಕಿಯಾದ ಅಪಘಾತದಲ್ಲಿ ಸ್ಕೂಟಿ ಸವಾರೆ ಮೃತಪಟ್ಡ ಘಟನೆ ವರದಿಯಾಗಿದೆ. ಇಲ್ಲಿನ ಕಾವಳಕಟ್ಟೆ ಬಳಿ ಸಂಭವಿಸಿದ ಅಪಘಾತದಲ್ಲಿ ಕಡಬದ ಸುನಿಲ್ ಎಂಬವರ ಪುತ್ರಿ ಅನನ್ಯ (21) ಮೃತಪಟ್ಟಿದ್ದಾಳೆ. ಹಿಂಬದಿ ಸವಾರನಾಗಿರುವ ಗುರುವಾಯನಕೆರೆ ನಿವಾಸಿ ಪೃಥ್ವಿ ಎಂಬಾತನನ್ನು ಗಂಭೀರ ಗಾಯಗಳೊಂದಿಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಮಂಗಳೂರಿನ ಇಂಜಿನಿಯರಿಂಗ್ ಕಾಲೇಜೊಂದರ  ಅಂತಿಮ ಪದವಿ ವಿದ್ಯಾರ್ಥಿಗಳಾಗಿದ್ದಾರೆ.

Post a Comment

0 Comments