ತಿರುವನಂತಪುರ : 8ನೇ ತರಗತಿ ವಿದ್ಯಾರ್ಥಿ ಒರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನೆಯ್ಯಾಟಿಂಕರ ನಾರಾಣಿಯ ಅನಂತು.ವಿ (13) ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ವಿದ್ಯಾರ್ಥಿ. ಕಾರಕೋಣಂ ಪದವಿ ಪೂರ್ವ ಪ್ರೌಢಶಾಲೆಯ ವಿದ್ಯಾರ್ಥಿಯಾದ ಈತ ಯಾವ ಕಾರಣಕ್ಕೆ ಆತ್ಮಹತ್ಯೆಗೈದಿದ್ದಾನೆ ಎಂಬುದು ಸ್ಪಷ್ಟವಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿ ಮೃತದೇಹವನ್ನು ಕಾರಕೋಣಂ ವೈದ್ಯಕೀಯ ಕಾಲೇಜು ಶವಾಗಾರದಲ್ಲಿ ಮಹಜರು ನಡೆಸಲಾಯಿತು.

0 Comments