Ticker

6/recent/ticker-posts

Ad Code

ಬಾಳೆಹಣ್ಣು ಗಂಟಲಲ್ಲಿ ಸಿಲುಕಿ ಮದ್ಯವಯಸ್ಕ ಮೃತ್ಯು


 ಬಾಳೆಹಣ್ಣು ಗಂಟಲಲ್ಲಿ ಸಿಲುಕಿ ಮದ್ಯವಯಸ್ಕ ಮೃತಪಟ್ಟ ಘಟನೆ ನಡೆದಿದೆ. ಕಣ್ಣೂರು ಕಾಪ್ಪಾಡ್ ಪೆರಿಂಗಳಾಯಿ ನಿವಾಸಿ ಶ್ರೀಜಿತ್(62) ಮೃತಪಟ್ಟ ವ್ಯಕ್ತಿ. ನಿನ್ನೆ (ಆದಿತ್ಯವಾರ) ಸಾಯಂಕಾಲ 7.30 ರ ವೇಳೆ ಮನೆಯಲ್ಲಿ ಬಾಳೆಹಣ್ಣು ತಿನ್ನುತ್ತಿರುವ ವೇಳೆ ಅದು ಗಂಟಲಲ್ಲಿ ಸಿಲುಕಿತ್ತು. ಈ ವೇಳೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶ್ರೀಜಿತ್ ಅವರನ್ನು ಕೂಡಲೇ  ಜಿಲ್ಲಾ ಆಸ್ಪತ್ರೆಗೆ ತಲುಪಿಸಲಾಯಿತು. ಆದರೆ ಆ ವೇಳೆ ಅವರು ಮೃತಪಟ್ಟಿದ್ದರು. ಮೃತರು ಪತ್ನಿ ಬಿಂದು, ಮಕ್ಕಳಾದ ಶ್ರೀರಾಗ್, ಜಿತಿನ್ ಜಿತ್ ಎಂಬಿವರನ್ನು ಅಗಲಿದ್ದಾರೆ

Post a Comment

0 Comments