Ticker

6/recent/ticker-posts

Ad Code

ವಂಚನೆ ಪ್ರಕರಣದಲ್ಲಿ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸುಳ್ಯದ ಆರೋಪಿ ಬೆಂಗಳೂರಿನಲ್ಲಿ ಸೆರೆ

 

ಸುಳ್ಯ: ವಂಚನೆ ಪ್ರಕರಣದಲ್ಲಿ ಸುಮಾರು ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬೆಂಗಳೂರಿನಿಂದ ಬಂಧಿಸಿದ್ದಾರೆ. ಕಡೂರು ಗ್ರಾಮದ ನಿವಾಸಿ ನಾಗೇಶ್ ಬಂಧಿತ ಆರೋಪಿ. ಕಡೂರು ಗ್ರಾಮದ ನಿವಾಸಿ ನಾಗೇಶ್ ಎಂಬಾತನನ್ನು, ಸುಳ್ಯ ಪೊಲೀಸ್ ಠಾಣಾ ಸಿಬ್ಬಂದಿಗಳಾದ ರಮೇಶ್ ಹಾಗೂ ಶ್ರೀಶೈಲ  ಬೆಂಗಳೂರಿನ ಚಿಕ್ಕಬಿದರಿಕಲ್ಲು ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Post a Comment

0 Comments