ಕಾಸರಗೋಡು : ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಜಿಲ್ಲೆಯಲ್ಲಿ ಇದುವರೆಗೆ ಶೇ.98.58 ರಷ್ಟು ಪೂರ್ಣಗೊಂಡಿದೆ. 1062981 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸುವ ಮೂಲಕ ರಾಜ್ಯ ಮಟ್ಟದಲ್ಲಿ ಕಾಸರಗೋಡು ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ವಯನಾಡ್ ಜಿಲ್ಲೆ ಶೇ.98.53 ರಷ್ಟು ಪೂರ್ಣಗೊಂಡ ಪ್ರಮಾಣದೊಂದಿಗೆ ಎರಡನೇ ಸ್ಥಾನದಲ್ಲಿದೆ.

0 Comments