Ticker

6/recent/ticker-posts

Ad Code

ಕಾಸರಗೋಡು ಜನರಲ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಗುಂಪು ಘರ್ಷಣೆ; 8 ಮಂದಿ ವಿರುದ್ಧ ಕೇಸು

 

ಕಾಸರಗೋಡು : ಜನರಲ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಬುಧವಾರ ರಾತ್ರಿ ಗುಂಪು  ಘರ್ಷಣೆ ನಡೆದಿತ್ತು. ವೈದ್ಯರು, ದಾದಿಯರು ಮತ್ತು ಸಿಬ್ಬಂದಿಗಳಿಗೆ  ತಮ್ಮ ಅಧಿಕೃತ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಲಾಯಿತು. ಘಟನೆಗೆ ಸಂಬಂಧಿಸಿದಂತೆ ತುರ್ತು ಚಿಕಿತ್ಸಾ ವಿಭಾಗದ ವೈದ್ಯಾಧಿಕಾರಿ ಡಾ. ಮಹಮ್ಮದ್ ನಿಸಾರ್ ರವರ ದೂರಿನ ಮೇರೆಗೆ  ಕಾಸರಗೋಡು ನಗರ ಪೊಲೀಸರು ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Post a Comment

0 Comments