ಕಾಸರಗೋಡು : ಉತ್ತರ ಕೇರಳ ಮತ್ತು ದಕ್ಷಿಣ ಕರ್ನಾಟಕದಲ್ಲಿ ಪ್ರಸಿದ್ದವಾಗಿರುವ ಮುಳಿಯಾರ್ ಕಾನತ್ತೂರು ಶ್ರೀ ನಾಲ್ವರ್ ದೈವಸ್ಥಾನದಲ್ಲಿ ವಾರ್ಷಿಕ ಕಳಿಯಾಟ ಮಹೋತ್ಸವವು ಡಿ.27ರಂದು ಆರಂಭಗೊಳ್ಳಲಿದ್ದು 2026ರ ಜನವರಿ 2ರವರೆಗೆ ನಡೆಯಲಿರುವ ಉತ್ಸವಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಆಚರಣಾ ಸಮಿತಿ ಪದಾಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

0 Comments