ಮಂಜೇಶ್ವರ : ಮೀಂಜ ಗ್ರಾಮ ಪಂಚಾಯತ್‌ನ ಚಿಗುರುಪಾದೆ ವಾರ್ಡ್‌ನಲ್ಲಿ ಮುಸ್ಲಿಂ ಲೀಗ್ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಇಲ್ಲಿಂದ ಗೆದ್ದ ಷರೀಫ್ ಅವರನ್ನು ಪಂಚಾಯತ್ ಅಧ್ಯಕ್ಷರನ್ನಾಗಿ ನೇಮಿಸುವ ನಿರ್ಧಾರವನ್ನು ಶಾಸಕರ ಹಸ್ತಕ್ಷೇಪದಿಂದ ವಿಫಲಗೊಳಿಸಲಾಗಿದೆ ಎಂದು ಆರೋಪಿಸಿ ಸುಮಾರು 21 ಪಕ್ಷದ ಕಾರ್ಯಕರ್ತರು ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ಸಮಿತಿಗೆ ಸಲ್ಲಿಸಿದ್ದಾರೆ.

0 Comments