Ticker

6/recent/ticker-posts

Ad Code

ಬಾಂಗ್ಲ ಪರ ಘೋಷಣೆ ಕೂಗಿದ ಮಹಿಳೆಯ ಬಂಧನ

 

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಹುಲಿಮಂಗಲದಲ್ಲಿ ಅಕ್ರಮವಾಗಿ ನೆಲೆಸಿದ್ದ ವಲಸಿಗರನ್ನ ತೆರವು ಕಾರ್ಯಾಚರಣೆ ಮಾಡ್ತಿದ್ದ ವೇಳೆ ಶರ್ಬಾನು ಖತನ್ ಜೈ ಬಾಂಗ್ಲಾ ಅಂತ ಕೂಗಿದ್ದಾಳೆ. ಘೋಷಣೆ ಕೂಗಿದ್ದ ಮಹಿಳೆಯನ್ನು  ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಹಿಳೆಯನ್ನು  ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

Post a Comment

0 Comments