Ticker

6/recent/ticker-posts

Ad Code

ಉಕ್ಕಿನಡ್ಕ ಮೆಡಿಕಲ್ ಕಾಲೇಜಿನಲ್ಲಿ ಮೊದಲ ವೈದ್ಯಕೀಯ ಬ್ಯಾಚ್ ಕಾರ್ಯಕ್ರಮ ಉದ್ಘಾಟನೆ

ಬದಿಯಡ್ಕ: ಉಕ್ಕಿನಡ್ಕ ಕಾಸರಗೋಡು ಮೆಡಿಕಲ್ ಕಾಲೇಜಿನ ಪ್ರಥಮ ವೈದ್ಯಕೀಯ ಬ್ಯಾಚ್‌ನ  ಕಾರ್ಯಕ್ರಮವನ್ನು ಗ್ರಾಮಪಂಚಾಯಿತಿ ಅಧ್ಯಕ್ಷ ಶಂಕರ ಡಿ.ಉದ್ಘಾಟಿಸಿದರು. ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ., ಬ್ಲೋಕ್ ಪಂಚಾಯಿತಿ ಸದಸ್ಯ ಮಹೇಶ್ ವಳಕ್ಕುಂಜ, ಗ್ರಾಮಪಂಚಾಯಿತಿ ಸದಸ್ಯರುಗಳಾದ ಉಷಾ ಪಳ್ಳತ್ತಡ್ಕ, ಹರೀಶ ಮಜಿರ್ಪಳ್ಳಕಟ್ಟೆ, ಮೆಡಿಕಲ್ ಸುಪರಿಂಟೆಂಡೆಂಟ್  ಪ್ರವೀಣ್, ವೈದ್ಯಕೀಯ ಕಾಲೇಜಿನ ಅಧಿಕೃತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪ್ರಥಮ ಬ್ಯಾಚ್ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.

Post a Comment

0 Comments