Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕಾಸರಗೋಡು ಜಿಲ್ಲಾಧಿಕಾರಿಯಾಗಿ ಅರ್ಜುನ್ ಪಾಂಡ್ಯನ್ ನೇಮಕ : ಕೆ.ಇಂಬಶೇಖರ್ ಗೆ ವರ್ಗಾವಣೆ


 ಕಾಸರಗೋಡು: ವಿಧಾನಸಭಾ ಚುನಾವಣಾ ಪೂರ್ವಭಾವಿಯಾಗಿ ಕಾಸರಗೋಡು ಜಿಲ್ಲಾಧಿಕಾರಿ ಇಂಬಶೇಖರ್ ಕೆ. ಅವರನ್ನು ವರ್ಗಾಯಿಸಲಾಗಿದೆ. ನೂತನ ಜಿಲ್ಲಾಧಿಕಾರಿಯಾಗಿ ತ್ರಿಶ್ಶೂರು ಜಿಲ್ಲಾಧಿಕಾರಿಯಾಗಿದ್ದ ಅರ್ಜುನ್ ಪಾಂಡ್ಯನ್ ಅವರನ್ನು ಕಾಸರಗೋಡಿಗೆ ನೇಮಕಕ್ಕೆ ಆದೇಶವಾಗಿದೆ.ಭಾಷಾ ಅಲ್ಪ ಸಂಖ್ಯಾತ ಪ್ರದೇಶವಾದ  ಕಾಸರಗೋಡು ಜಿಲ್ಲಾಧಿಕಾರಿಯಾಗಿದ್ದ ಇಂಬಶೇಖರ್ ಚುನಾವಣಾ ಕರ್ತವ್ಯ ನಿರ್ವಹಣೆಯಲ್ಲಿ  ಶ್ಲಾಘನೆಗೆ ಪಾತ್ರರಾಗಿದ್ದು  ಚುನಾವಣಾ ಆಯೋಗದ ಪ್ರಶಸ್ತಿಯನ್ನು  ಪಡೆದುಕೊಂಡಿದ್ದರು.

Post a Comment

0 Comments


ಜಾಹೀರಾತು

Responsive Advertisement