Ticker

6/recent/ticker-posts

Ad Code

ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಉದಯಾಸ್ತಮನ ಭಜನಾರ್ಚನೆ

 


ಕಾಸರಗೋಡು :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಮಹಾ ಶಿವರಾತ್ರಿ ಉತ್ಸವದ ಅಂಗವಾಗಿ ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ  ಉದಯಾಸ್ತಮನ ಭಜನಾರ್ಚನೆ ಮತ್ತು ಸಂಜೆ  ಕಾಸರಗೋಡು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೇತೃತ್ವದಲ್ಲಿ ಸಾಮೂಹಿಕ ಶಿವ ಪಂಚಾಕ್ಷರಿ ಮಂತ್ರ ಪಾರಾಯಣ ನಡೆಯಿತು.

Post a Comment

0 Comments